ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್

0

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.


LEAVE A REPLY

Please enter your comment!
Please enter your name here