ವಿಟ್ಲ: ಹೃದಯಾಘಾತದಿಂದ ಹೈಸ್ಕೂಲ್  ವಿದ್ಯಾರ್ಥಿನಿ ಮೃತ್ಯು

0

ವಿಟ್ಲ: ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ  ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮೃತ ವಿದ್ಯಾರ್ಥಿನಿ ಅನ್ವಿತಾ ಅಳಿಕೆ ನಿವಾಸಿಯಾಗಿದ್ದು, ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ಅವರಿಗೆ ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅನ್ವಿತಾ ಸಾವನ್ನಪ್ಪಿದ ಕಾರಣ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಗೆ ಆಡಳಿತ ಮಂಡಳಿ ರಜೆ ನೀಡಿದೆ ಎಂದು ತಿಳಿದು‌ಬಂದಿದೆ.

LEAVE A REPLY

Please enter your comment!
Please enter your name here