ಮೇ.19 : ಅಪರಾಹ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಇಲಾಖಾ ವೆಬ್‌ಸೈಟ್‌ನಲ್ಲಿ ಲಭ್ಯ

0

 

 

ಪುತ್ತೂರು : 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ.19ರಂದು ಮಧ್ಯಾಹ್ನ 12.30ನಂತರ ಗಂಟೆಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಇಲಾಖಾ ವೆಬ್‌ಸೈಟ್‌ sslc.karnataka.gov.in, karresults.nic.in ರಲ್ಲಿ ಫಲಿತಾಂಶ ಲಭ್ಯವಾಗಲಿದೆ.

LEAVE A REPLY

Please enter your comment!
Please enter your name here