2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ-ಶೇ.85.63 ವಿದ್ಯಾರ್ಥಿಗಳು ಉತ್ತೀರ್ಣ

0

ಪುತ್ತೂರು : 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಶಿಕ್ಷಣ ಸಚಿವ ಬಿಸಿ ನಾಗೆಶ್ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಶೇ.85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಹುಡುಗಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

 

ಎಸ್.ಎಸ್.ಎಲ್.ಸಿ. ಫಲಿತಾಂಶ ವೀಕ್ಷಿಸಲು http://karresults.nic.in/

LEAVE A REPLY

Please enter your comment!
Please enter your name here