ಬೆಟ್ಟಂಪಾಡಿ ಗ್ರಾ.ಪಂ ಸಾಮಾನ್ಯ ಸಭೆ

0

ನಿಡ್ಪಳ್ಳಿ; ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷೆ ಪವಿತ್ರ.ಡಿ ಯವರ ಅಧ್ಯಕ್ಷತೆಯಲ್ಲಿ ಮೇ.19 ರಂದು ನಡೆಯಿತು. ಉಪಾಧ್ಯಕ್ಷ ವಿನೋದ್ ಕುಮಾರ್ ರೈ, ಪಿಡಿಒ ಸಂದೇಶ್, ಕಾರ್ಯದರ್ಶಿ ಬಾಬು ನಾಯ್ಕ, ಸದಸ್ಯರು, ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here