ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಬೇತಿಗೆ ನೋಂದಾವಣೆ ಆರಂಭ

0

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿಕಾಸ್ (VICAS- ವಿವೇಕಾನಂದ ಇನ್ಸ್ಟಿಟ್ಯೂಟ್ ಫಾರ್ ಸಿ. ಎ. ಸ್ಟಡೀಸ್ ) ಇದರ ಅಡಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಬಯಸುವ ವಿದ್ಯಾರ್ಥಿಗಳಿಗೆ ಪ್ರಥಮ ಹಂತವಾದ ಫೌಂಡೇಶನ್ ಪರೀಕ್ಷೆಗೆ ತರಬೇತಿಯನ್ನು ನೀಡಲಾಗುತ್ತಿದ್ದು, 2022 ರ ಬ್ಯಾಚ್ ಗೆ ನೋಂದಾವಣೆಯನ್ನು ಆರಂಭಿಸಲಾಗಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಪ್ರಥಮ ಪಿ.ಯು.ಸಿ.ಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ವಿಕಾಸ್ (VICAS) ಸಂಸ್ಥೆಯ ಸಹಭಾಗಿತ್ವದಲ್ಲಿ ಸಿ ಎ ಫೌಂಡೇಶನ್ ಕೋಚಿಂಗ್ ಅವಕಾಶವನ್ನು ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9481263103 ಯನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here