ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ಎಸ್.ಎಸ್.ಎಲ್.ಸಿ.ಯಲ್ಲಿ 97.72% ಫಲಿತಾಂಶ

0

ವಿಟ್ಲ: ಎಸ್.ಎಸ್.ಎಲ್.ಸಿ.ಯಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಒಟ್ಟು 44 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಆ ಪೈಕಿ 24 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ 97.72% ಫಲಿಶಾಂಶ ಲಭಿಸಿದೆ. ಚೈತ್ರಲಕ್ಷ್ಮೀ 620 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾದರೆ, ಕಿಶನ್‌ಕೃಷ್ಣ 613 ಅಂಕಗಳನ್ನು ಪಡೆದು ದ್ವಿತೀಯ ಹಾಗೂ ತೇಜಸ್ ಕುಮಾರ್ 611 ಅಂಕಗಳನ್ನು ಪಡೆದು ತೃತೀಯ ಸ್ಥಾನಿಯಾಗಿದ್ದಾರೆ.

LEAVE A REPLY

Please enter your comment!
Please enter your name here