ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಗೆ ಶೇ.86.48 ಫಲಿತಾಂಶ

0

 

ಉಪ್ಪಿನಂಗಡಿ : ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ..86.48 ಫಲಿತಾಂಶ ಬಂದಿದೆ. 37 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಚೇತನ ಕೆ. 596 ಅಂಕ ಪಡೆದು ವಿಶಿಷ್ಟ ಶ್ರೇಣಿಯೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. 24ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆಂದು ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ಪಿ. ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here