ಮಂಜುನಾಥನಗರ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

0
ಸವಣೂರು : ಪ್ರಸ್ತುತ ಸಾಲಿನ ಎಸ್ಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ  ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜಾರಾದ 15 ವಿದ್ಯಾರ್ಥಿಗಳಲ್ಲಿ 5 ಮಂದಿ ವಿಶಿಷ್ಟ ಶ್ರೇಣಿಯಲ್ಲಿ,10 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಶಿಷ್ಟ ಶ್ರೇಣಿ ಪಡೆವದರು ಜೀವಿತಾ ಪಿ.ಎನ್  599  95.84%, ಸೌಜನ್ಯ 575  _ 92%,ಮುಖೇಶ್ ಕುಮಾರ್ 569 _ 91.04%,ಧನುಷ್ ಬಿ ಎನ್ 552_88.32%, ಭವ್ಯ. 534 _85.44% ಪಡೆದುಕೊಂಡಿದ್ದಾರೆ ಎಂದು ಶಾಲಾ ಮುಖ್ಯಗುರು ಯಶೋಧಾ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here