ಕಾಂಚನಾ ಪ್ರೌಢ ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0

 

 

 

 

 

ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಇದರ ಆಡಳಿತಕ್ಕೊಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ಹಾಜರಾದ 30 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 77 ಫಲಿತಾಂಶ ಲಭಿಸಿರುತ್ತದೆ. ವಿದ್ಯಾರ್ಥಿಗಳಾದ ವಂದನಾ(586) ಚೈತ್ರಾ( 560)ಮತ್ತು ಧನ್ಯಶ್ರೀ(540) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿ ಯಲ್ಲಿ ಉತ್ತೀರ್ಣರಾಗಿರುತ್ತಾರೆ.

LEAVE A REPLY

Please enter your comment!
Please enter your name here