ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್  98 ಶೇ.ಫಲಿತಾಂಶ

0

ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಶಾಲೆಯಲ್ಲಿ   37  ರಲ್ಲಿ 36    ವಿದ್ಯಾರ್ಥಿಗಳು  ಉತ್ತೀರ್ಣರಾಗಿದ್ದು ಶೇ 98 ಫಲಿತಾಂಶ ಬಂದಿರುತ್ತದೆ. ಹಝ್ರತ್ ಅಲಿಯಾ 603  ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.  13 ವಿಧ್ಯಾರ್ಥಿಗಳು 500 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದು ಅದರಲ್ಲಿ  4 ಡಿಸ್ಟಿಂಕ್ಷನ್  ಒಳಗೊಂಡಿದೆ.  17 ವಿಧ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 15 ವಿಧ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here