ಎಸ್‌ಎಸ್‌ಎಲ್‌ಸಿ: ನೆಲ್ಯಾಡಿ ಸಂತ ಜಾರ್ಜ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.97 ಫಲಿತಾಂಶ

0

ನೆಲ್ಯಾಡಿ: 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಸಂತ ಜಾರ್ಜ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.97 ತೇರ್ಗಡೆ ಫಲಿತಾಂಶ ಬಂದಿದೆ.

ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 66 ವಿದ್ಯಾರ್ಥಿಗಳ ಪೈಕಿ 64 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು ಶೇ. 97 ಫಲಿತಾಂಶ ಲಭಿಸಿದೆ. 11 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಫಾತಿಮತ್ ಸಹ್‌ಲ 612, ಕೀರ್ತನ್ ಕೆ 581, ಪವನ್‌ಕುಮಾರ್ 580, ನವನೀತ್ 573, ಮೋಕ್ಷಿತಾ ಎನ್ 567, ರೇಶ್ಮಾ ಬಾನು 561, ಅಕ್ಷಯ್ 561, ಹೇಮಲತಾ ಎನ್ 559, ಗೌತಮ್ ಕೆ 558, ವೈಶಾಲಿ ಬಿ 544, ಶರತ್‌ಕುಮಾರ್ 538 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here