ಎಸ್‌ಎಸ್‌ಎಲ್‌ಸಿ: ಉಪ್ಪಿನಂಗಡಿ ಇಂಡಿಯನ್ ಸ್ಕೂಲ್

0

ಉಪ್ಪಿನಂಗಡಿ: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್‌ನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.


೬ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, ೩೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬಿ.ಟಿ.ಯು.ಆಯಿಶತುಲ್ ಶೌಶಾನಾ ೬೦೮, ಯು.ಕೆ.ನೂರುನ್ನೀಸಾ ೫೭೦, ಸಹನ ಅಸ್ಮೀನಾ ೫೬೯, ವರುಣ್ ಕುಮಾರ್ ೫೬೮, ಫಾತಿಮತ್ ವಫಿಯಾ ೫೫೨, ಸಹನಾಝ್ ೫೩೫ ಅಂಕ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷರಾದ ಮುಸ್ತಫ ಕೆ., ಹಾಗೂ ಪ್ರಾಂಶುಪಾಲೆ ಸಂಶಾದ್ ಬೇಗಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here