ಕಡಬ ಸೈಂಟ್ ಜೋಕಿಮ್ಸ್ ಪ್ರೌಢ ಶಾಲೆಗೆ ಶೇ.89.36 ಫಲಿತಾಂಶ

0

ಕಡಬ: ಇಲ್ಲಿನ ಸೈಂಟ್ ಜೋಕಿಮ್ಸ್ ಪೌಢ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.89.36 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಒಟ್ಟು 47 ವಿದ್ಯಾರ್ಥಿಗಳು ಹಾಜರಾಗಿದ್ದು ಇವರಲ್ಲಿ 42 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಶಿಷ್ಠ ಶ್ರೇಣಿಯಲ್ಲಿ 9 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 23 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು, ತೃತೀಯ ಶ್ರೇಣಿಯಲ್ಲಿ 2 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ವಿವರ: ಮಹಮ್ಮದ್ ಅರ್ಫಾಜ್(610), ಗೌತಮಿ(605) ,ಪುಷ್ಪಾ ಎನ್.(595), ತೃಪ್ತಿ ಎಲ್.ಬಿ(593), ಸಿಂಚನಾ ಕೆ.ಎಸ್.589, ನಿಶ್ಮಿತಾ(579), ವೀಕ್ಷಿತಾ ಎಲ್.ಎ(562), ಸ್ಮಿತಾ(560), ಮಂಜುಳಾ ಪಿ.(537) ಅಂಕಗಳನ್ನು ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here