ಎಸ್.ಎಸ್.ಎಲ್.ಸಿ. ಪರೀಕ್ಷೆ: ಫಾತಿಮತ್ ಸೌಹಾನ ಆತೂರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

0


ಉಪ್ಪಿನಂಗಡಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆ ಆತೂರು ಇಲ್ಲಿನ ವಿದ್ಯಾರ್ಥಿನಿ ಫಾತಿಮತ್ ಸೌಹಾನ 553 ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ. ಫಾತಿಮತ್ ಸೌಹಾನ ಕೊಯಿಲ ಗ್ರಾಮದ ಸಂನ್ಯಾಸಿಮೂಲೆ ನಿವಾಸಿ ಸಲೀಂ ಮತ್ತು ಝೊಹರಾಬಿ ದಂಪತಿಯ ಪುತ್ರಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here