ಬಲ್ನಾಡು ಗ್ರಾ.ಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಬೆಳಿಯೂರುಕಟ್ಟೆರವರಿಗೆ ಗೆಲುವು

 

ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ಸದಸ್ಯ ಯಮುನಾರವರ ನಿಧನದಿಂದ ತೆರವಾದ ಸ್ಥಾನಕ್ಕೆ ಮೇ 20 ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯಾ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.