ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ಸದಸ್ಯ ಯಮುನಾರವರ ನಿಧನದಿಂದ ತೆರವಾದ ಸ್ಥಾನಕ್ಕೆ ಮೇ 20 ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯಾ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.
Home ಚಿತ್ರ ವರದಿ ಬಲ್ನಾಡು ಗ್ರಾ.ಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಬೆಳಿಯೂರುಕಟ್ಟೆರವರಿಗೆ ಗೆಲುವು