ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ

0

 

ಪುತ್ತೂರು: ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.22ರಂದು ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ ಮತ್ತು ಅಗೇಲು ಸೇವೆ ನಡೆಯಿತು. ಮಧ್ಯಾಹ್ನ ಅನ್ನಪ್ರಸಾದ ವಿತರಣೆ ನಡೆಯಿತು. ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here