ಒಡ್ಯ ಶಾಲಾ ವಿದ್ಯಾರ್ಥಿಗಳಿಗೆ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ

0

ನಿಡ್ಪಳ್ಳಿ;ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಒಡ್ಯ ಇಲ್ಲಿ 2021-22ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಾದ ಚೈತನ್ಯಜಿ, ಚೈತನ್ಯ ಕೆ , ಶ್ರೀಜಶ್ರೀ ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ ಬರೆದಿದ್ದು ಇವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇದೀಗ ಈ ಮೂವರು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಆಗಿದ್ದಾರೆ.ಇವರಿಗೆ ಸಹ ಶಿಕ್ಷಕಿ ದಿವ್ಯಾ ಮತ್ತು ಸಹ ಶಿಕ್ಷಕ ಉಸ್ಮಾನ್ ತರಬೇತಿ ನೀಡಿದ್ದಾರೆ ಎಂದು ಮುಖ್ಯ ಗುರು ಜನಾರ್ಧನ ಅಲ್ಚಾರ್ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here