ಶ್ರೀಕ್ಷೇತ್ರ ಹನುಮಗಿರಿಯಲ್ಲಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ

0

 

ಪುತ್ತೂರು : ಶ್ರೀಕ್ಷೇತ್ರ ಹನುಮಗಿರಿಯಲ್ಲಿ ಪತ್ತನಾಜೆ ಪ್ರಯುಕ್ತ ಶ್ರೀಪಂಚಮುಖಿ ದೇವರಿಗೆ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ ಹಾಗೂ ಪವಮಾನ ರಥೋತ್ಸವ ಜರಗಿತು. ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಮ್ ಶರ್ಮ, ವಿಶ್ವೇಶ, ಸಂದೀಪ ಕಾರಂತ್ ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here