ಲಾರಿ ಡಿಕ್ಕಿ: ದ್ವಿಚಕ್ರ ಸವಾರನಿಗೆ ಗಾಯ

0

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಲಾರಿ ಹಾಗೂ ದ್ವಿಚಕ್ರ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ವರದಿಯಾಗಿದೆ.

ಮಣಿಕಳ ನಿವಾಸಿ ಜಗದೀಶ (23 ವ.) ಗಾಯಗೊಂಡವರು. ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿಯಿಂದ ಮನೆ ಕಡೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ನೀರಿನ ಟ್ಯಾಂಕರ್‌ ಈತನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಜಗದೀಶ್‌ರವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here