ಎಸ್.ಎಸ್.ಎಲ್.ಸಿ. ಫಲಿತಾಂಶ: ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ)- 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 83 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ

0

 ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 198 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 83 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದು, ಸಂಸ್ಥೆಗೆ ಶೇಕಡಾ 73.24 ಫಲಿತಾಂಶ ಬಂದಿರುತ್ತದೆ ಎಂದು ಸಂಸ್ಥೆಯ ಪ್ರಭಾರ ಉಪ ಪ್ರಾಚಾರ್ಯ ಶ್ರೀಧರ್ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿಶಿಷ್ಠ ಶ್ರೇಣಿ ಪಡೆದ ವಿದ್ಯಾರ್ಥಿಗಳು: ಮೆಲ್ರಿಯಾ ಸ್ಮಿತಾ ಗೊನ್ಸಾಲ್ವಿಸ್-596 ಅಂಕ, ಅಂಕಿತಾ ಎ.-575, ಎಮ್.ಎನ್. ಶಾಕಿರಾ-573, ವರ್ಷಿತಾ ಪಿ.-571, ಪ್ರಿಯಾ-563, ಜಾಜಿನಿ-557, ಕೆ. ತೇಜಸ್ವಿನಿ-551, ಧನುಷಾ-545, ಧನ್ಯಶ್ರೀ-545, ಶ್ವೇತಾ-541, ಮನ್ವಿತ್ ಶೆಟ್ಟಿ-541, ದೀಕ್ಷಾ-539 ಅಂಕಗಳನ್ನು ಪಡೆದು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶ್ರೀಧರ್ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here