ಪುತ್ತೂರು ತಹಶೀಲ್ದಾರ್ ಸಭಾಂಗಣದಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

0

ಪುತ್ತೂರು: ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು, ನಿರೀಕ್ಷಕರು ಮೇ.27ರಂದು ಪುತ್ತೂರು ತಾಲೂಕು ಆಡಳಿತ ಕಟ್ಟಡದಲ್ಲಿರುವ ತಹಸೀಲ್ದಾರ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುತ್ತಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜ್, ಡಿವೈಎಸ್ಪಿ ಕಲಾವತಿ ಮತ್ತು ಇನ್‌ಸ್ಪೆಕ್ಟರ್ ಅಮಾನುಲ್ಲಾ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here