ಮೇ 29: ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ

0

ಪುತ್ತೂರು:ಕಲಿಯುಗ ಕಲೆ,ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ 29ರಂದು ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ ನಡೆಯಲಿದೆ. ಆಗಮಿಸುವ ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.

ಮಾನೆಚ್ಚಿಲ್, ಅಗೇಲು ಸೇವೆ: ಮೇ 27ರಂದು ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ ನಡೆಯಿತು. ಹಲವು ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here