ಮೇ30- ಜೂನ್ 2: ಕೆಯ್ಯೂರು ದೇವಳದಲ್ಲಿ ಅಷ್ಟಮಂಗಳ ಪ್ರಶ್ನಾ ಚಿಂತನ

0

 

ಕೆಯ್ಯೂರು: ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ಸಾನಿಧ್ಯ ವೃದ್ದಿಗಾಗಿ ದೈವಜ್ಞ ನಾಗೇಂದ್ರ ಭಾರದ್ವಜ್ ನೇತೃತ್ವದಲ್ಲಿ ಮೇ30 ರಿಂದ ಜೂನ್ 2ರವರೆಗೆ  ಅಷ್ಟಮಂಗಳ ಪ್ರಶ್ನಾ ಚಿಂತನೆಯು ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here