ನೆಲ್ಯಾಡಿ: ಬೈಕ್, ರಿಕ್ಷಾ ಡಿಕ್ಕಿ, ಬೈಕ್ ಸವಾರನಿಗೆ ಗಾಯ

0

 

ನೆಲ್ಯಾಡಿ: ಇಲ್ಲಿಗೆ ಸಮೀಪದ ಹೊಸಮಜಲುನಲ್ಲಿ ಬೈಕ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮೇ 30ರಂದು ಬೆಳಿಗ್ಗೆ ನಡೆದಿದೆ. ಘಟನೆ ಯಲ್ಲಿ ಬೈಕ್ ಸವಾರ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

LEAVE A REPLY

Please enter your comment!
Please enter your name here