ಮೇ 31ರಿಂದ ಬನ್ನೂರು ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ

0

ಪುತ್ತೂರು: ಪವಾಡ ಪುರುಷ ಸಂತರಾದ ಸಂತ ಅಂತೋನಿಯವರು ಜೂ.13ರಂದು ಇಹಲೋಕವನ್ನು ತ್ಯಜಿಸಿ ಸ್ವರ್ಗಕ್ಕೇರಿದ ದಿನವನ್ನು ಬನ್ನೂರು ಸಂತ ಅಂತೋನಿ ಚರ್ಚ್‌ನಲ್ಲಿ ಪ್ರತಿವರ್ಷ ವಾರ್ಷಿಕ ಹಬ್ಬವಾಗಿ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಮೇ 31ರಿಂದ ಜೂ. 12ರ ತನಕ 13 ದಿನಗಳ ವಿಶೇಷ ಪ್ರಾರ್ಥನೆ(ನವೇನಾ)ಯು ಪ್ರಾರಂಭಗೊಳ್ಳಲಿದೆ. ಭಕ್ತಾಧಿಗಳು ಆಗಮಿಸಿ ತಮ್ಮ ಬೇಡಿಕೆ, ಹರಕೆಗಳನ್ನು ಪವಾಡ ಪುರುಷ ಸಂತ ಅಂತೋನಿಯವರ ಮೂಲಕ ದೇವರಿಗೆ ಸಮರ್ಪಿಸಿ ವಿಶೇಷ ವರ ಪಡೆದುಕೊಳ್ಳಬಹುದು ಎಂದು ಚರ್ಚ್ ಧರ್ಮಗುರು ವಂ|ಪ್ರಶಾಂತ್ ಫೆರ್ನಾಂಡೀಸ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here