ಉಪ್ಪಿನಂಗಡಿ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಮೇ.31ರಂದು ನಡೆದಿದೆ.
ಇಲ್ಲಿನ ಲ್ಯಾಂಪ್ ಸೊಸೈಟಿ ಬಳಿ ಘಟನೆ ನಡೆದಿದ್ದು, ಉಪ್ಪಿನಂಗಡಿ ಕಡೆ ಬರುತ್ತಿದ್ದ ಕಾರಿಗೆ ಪುತ್ತೂರು ಕಡೆ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ.