ಜೂ.2: ವಿದ್ಯುತ್ ನಿಲುಗಡೆ

0

ಪುತ್ತೂರು : 33ಕೆ.ವಿ ಮಾಡಾವು ಕಾವು ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.2ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 3ಕೆ.ವಿ ಮಾಡಾವು ಕಾವು ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11ಕೆ.ವಿ ಕಾವು, ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಪೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here