ರಾಮಕುಂಜ ಕ.ಮಾ.ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ಮುಕ್ತ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ಮುಕ್ತ ದಿನವನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್‌ರವರು ವಿವರಿಸಿದರು. ಸಮಾಜ ವಿಜ್ಞಾನ ಶಿಕ್ಷಕ ದಿನೇಶ್ ಪಿ. ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here