ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್  ಭೇಟಿ ಮಾಡಿದ ಜಿಲ್ಲಾ ಕಾರ್ಯದರ್ಶಿ ಅಮೀನ್ ಆಕರ್ಷನ್

0

ಪುತ್ತೂರು:  ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ  ಬಿ.ಕೆ ಹರಿಪ್ರಸಾದ್ ಹಾಗೂ  ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಅಮೀನ್ ಆಕರ್ಷನ್ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಸಲೀಂ ಬರೆಪ್ಪಾಡಿ, ಮುಝಮ್ಮಿಲ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here