ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗನಕಟ್ಟೆ ವಿವಾದ

0

  • ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್ ಭೇಟಿ

 

 


ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನಕ್ಕೆ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಹಾಗೂ ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್ ಜೂ.1ರಂದು ಭೇಟಿ ನೀಡಿದರು. ನಾಗನಕಟ್ಟೆ ನಿರ್ಮಾಣ ಅವೈಜ್ಞಾನಿಕವಾಗಿದೆ ಎಂದು ಹೇಳಿದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದು ಬಂದಿದೆ. ನಾಗನಕಟ್ಟೆ ಅವೈಜ್ಞಾನಿಕವಾಗಿ ಕಟ್ಟಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಸಭೆ ನಡೆಸಿ ಆರೋಪ ಮಾಡಿದ್ದರು. ಆ ಬಳಿಕ ಮೇ.31ರಂದು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿಯವರೂ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

LEAVE A REPLY

Please enter your comment!
Please enter your name here