ಕಾಲೇಜು ಗ್ರಂಥಪಾಲಕರ ಸಂಘದ ಜಂಟಿ ಕಾರ್ಯದರ್ಶಿಯಾಗಿ ಬೆಳಂದೂರು ಕಾಲೇಜಿನ ಗ್ರಂಥಪಾಲಕ ಡಾ| ರವಿಚಂದ್ರ ನಾಯ್ಕ ಆಯ್ಕೆ

0

ಕಾಣಿಯೂರು: ಕರ್ನಾಟಕ ಕಾಲೇಜು ಗ್ರಂಥಪಾಲಕರ ಸಂಘ ಬೆಂಗಳೂರು ಮೇ 29ರಂದು ನೃಪತುಂಘ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಡಾ| ರವಿಚಂದ್ರ ನಾಯ್ಕ ಇವರನ್ನು ಜಂಟಿ ಕಾರ್ಯದರ್ಶಿಯಾಗಿ ಅವಿರೋಧವಾಗಿ ಸಂಘದ ಪದಾಧಿಕಾರಿಗಳು ಆಯ್ಕೆ ಮಾಡಿರುತ್ತಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಸಿಬ್ಬಂದಿ ವರ್ಗದವರು ಪ್ರಶಂಸೆಯನ್ನು ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here