ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳ ನೇಮಕ

0

  • ಉಪಾಧ್ಯಕ್ಷೆ : ವಿಶಾಲಾಕ್ಷಿ ಬನ್ನೂರು, ಪ್ರ.ಕಾರ್ಯದರ್ಶಿ : ಜಯಂತಿ ಬಲ್ನಾಡು, ಕಾರ್ಯದರ್ಶಿಗಳು: ಮೈಮುನತ್ ಮೆಹರಾ, ಪವಿತ್ರ ಬಾಬು

 

 

 


ಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಮಹಿಳಾ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಆದೇಶಿಸಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ನಗರಸಭೆಯ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಕಾರ್ಯದರ್ಶಿಗಳಾಗಿ ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯೆ ಮೈಮುನತ್ ಮೆಹರಾ ಮತ್ತು ಜಿಲ್ಲಾ ಪಂಚಾಯತ್‌ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಪವಿತ್ರ ಬಾಬುರವರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here