ಕಡಬ: ಬಾರ್ ರೆಸ್ಟೋರೆಂಟ್‌ನಲ್ಲಿ ಕುಡಿದ ಮತ್ತಿನಲ್ಲಿ ರೊಮ್ಯಾನ್ಸ್!

0

ಕಡಬ: ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಬಾರೊಂದರಲ್ಲಿ ಮಹಿಳೆಯನ್ನು ತಬ್ಬಿಕೊಂಡು ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೋ ಹರಿದಾಡುತ್ತಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಕುಡಿದ ಮತ್ತಿನಲ್ಲಿ ಮಹಿಳೆಯನ್ನು ತಬ್ಬಿಕೊಂಡು ಅಶ್ಲೀಲವಾಗಿ ನಡೆದುಕೊಂಡದಲ್ಲದೆ ಕೋಣೆಯೊಂದರಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಈ ಘಟನೆ ಮೇ30 ರಂದು ಹಾಡ ಹಗಲೇ ನಡೆದಿದೆ ಎನ್ನಲಾಗುತ್ತಿದೆ. ಮದ್ಯ ಖರೀದಿಗಾಗಿ ಬಂದ ಹಲವು ಗ್ರಾಹಕರಿಗೂ ಮುಜುಗರವಾಗಿದೆ.

LEAVE A REPLY

Please enter your comment!
Please enter your name here