ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯ ಮೂವರು ವಿದ್ಯಾರ್ಥಿಗಳು ಎನ್‌ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಪುತ್ತೂರು: 2021-22ನೇ ಸಾಲಿನ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಸರ್ವೆ ಎಸ್‌ಜಿಎಂ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ಕೃಪಾ ಕೆ, ಪ್ರಜ್ವಲ್ ಬಿ ವಿ ಹಾಗೂ ನಮೃತಾ ಕೆ ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರತಿ ವರ್ಷಕ್ಕೆ ರೂ 12000ದಂತೆ ನಾಲ್ಕು ವರ್ಷಗಳಲ್ಲಿ ಒಟ್ಟು ರೂ 48000.ರೂ ಲಭಿಸಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here