ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಜೂ.7, 8ರಂದು ನಿಗದಿಯಾಗಿದ್ದ ನಾಗ ಪ್ರತಿಷ್ಠಾ ಕಾರ್ಯ ಮುಂದೂಡಿಕೆ

0

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಜೂ. 7 ಮತ್ತು 8ರಂದು ನಿಗದಿಯಾಗಿದ್ದ ನಾಗನ ಪ್ರತಿಷ್ಠಾ ಕಾರ್ಯವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಲೋಕಪ್ಪಗೌಡ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here