ಸರ್ವೋದಯ ವಿಶೇಷ ಶಾಲೆಯಲ್ಲಿ ಪರಿಸರ ದಿನಾಚರಣೆ

ಪುತ್ತೂರು: ಕರ್ನಾಟಕ ಇಂಟೆಗ್ರೇಟೆಡ್ ಡೆವಲಪ್ ಮೆಂಟ್ ಸೊಸೈಟಿ – ಡಯೋಸಿಸ್ ಆಫ್ ಪುತ್ತೂರು ವತಿಯಿಂದ ಭಿನ್ನ ಸಾಮರ್ಥ್ಯದ ಮಕ್ಕಳಿಗಾಗಿ ಸ್ಥಾಪನೆಗೊಂಡಿರುವ ಸರ್ವೋದಯ ವಿಶೇಷ ಶಾಲೆ, ಪರ್ಲಡ್ಕ ದಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ‌

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಸರ್ವೋದಯ ವಿಶೇಷ ಶಾಲೆಯ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.