ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಶಾಂತಿಗಿರಿ ವಿದ್ಯಾ ನಿಕೇತನ್ ಸ್ಕೂಲ್, ಡಯೋಸಿಸ್ ಆಫ್ ಪುತ್ತೂರು- ಪಂಜಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಮಕ್ಕಳು ಗಿಡ ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.