ಪುತ್ತೂರು: ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯಲ್ಲಿ ಜೂ.7ರಂದು ಲಂಚ, ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಶ್ರೀನಿವಾಸ್ ಅವರು ಪ್ರತಿಜ್ಞಾ ವಿಧಿ ಬೊಧಿಸಿದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.