ಮಾಣಿ ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ಪುಸ್ತಕ ವಿತರಣೆ

0


ವಿಟ್ಲ: ಬಂಟ್ವಾಳ ತಾಲೂಕು ಮಾಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಊರಿನ ಹಿರಿಯರೂ, ದಾನಿಗಳೂ ಆಗಿರುವ ಪ್ರಫುಲ್ಲ. ಆರ್. ರೈ, ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಮಾಣಿ, ಸಮಿತಿಯ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here