ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲದಿಂದ ತನುಷ್’ಗೆ ಅಭಿನಂದನೆ

0

 

 

ಪುತ್ತೂರು:ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲ ಆರ್ಯಾಪು ವತಿಯಿಂದ 2021-2022ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ( 617 ಅಂಕ) ಉತ್ತೀರ್ಣರಾದ, ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ, ಆರ್ಯಾಪು ಗ್ರಾಮದ ಕಬ್ಬಿನಹಿತ್ತಿಲು ನಿವಾಸಿ ತನುಷ್ ರವರಿಗೆ ಅಭಿನಂದನ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮ ದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು

LEAVE A REPLY

Please enter your comment!
Please enter your name here