ಪುತ್ತೂರು ಬೈಪಾಸ್ ರಸ್ತೆಯಲ್ಲಿ ಕಾರು, ಆಟೋ ರಿಕ್ಷಾ ಡಿಕ್ಕಿ – ರಿಕ್ಷಾ ಚಾಲಕನಿಗೆ ಗಾಯ

0


ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ದರ್ಬೆ ಮಕ್ಕಳಮಂಟಪದ ಬಳಿ ಮಾರುತಿ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.7 ರ ರಾತ್ರಿ ನಡೆದಿದೆ.


ದರ್ಬೆ ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ರಸ್ತೆ ಬದಿ ನಿಂತಿದ್ದ ಸ್ವಿಪ್ಟ್ ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು ಚಾಲಕ ತೀವ್ರ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here