ಎನ್.ಎಮ್.ಎಮ್.ಎಸ್ ಪರೀಕ್ಷೆ: ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಭವ್ಯಶ್ರೀ, ನಯನಶ್ರೀ ವಿದ್ಯಾರ್ಥಿವೇತನಕ್ಕೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಅರಿಯಡ್ಕ : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಇಲಾಖೆ ಎಂ ಎಚ್ ಆರ್ ಡಿ ನವದೆಹಲಿ ಇದರ ಆಶ್ರಯದಲ್ಲಿ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಇವರು 2021- 22 ನೇ ಸಾಲಿನಲ್ಲಿ 8 ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನಡೆಸಿದ ಎನ್ ಎಮ್ ಎಮ್ ಎಸ್ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಪಾಪೆಮಜಲಿನ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ವರ್ಷಕ್ಕೆ ರೂ 12000 ರಂತೆ (4 ವರ್ಷ ಒಟ್ಟು 48000 ರೂ) ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ. ಬಪ್ಪಪುಂಡೇಲಿನ ಬಿ ಹೊನ್ನಪ್ಪ ನಾಯ್ಕ ಮತ್ತು ಪೊನ್ನಕ್ಕ ದಂಪತಿ ಪುತ್ರಿ ಭವ್ಯಶ್ರೀ ಹಾಗೂ ಪಾಪೆಮಜಲಿನ ಸುಂದರ ಹಾಗೂ ಕುಸುಮ ದಂಪತಿ ಪುತ್ರಿ ನಯನಶ್ರೀರವರು  ವಿದ್ಯಾರ್ಥಿವೇತನಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳು. ಇವರಿಗೆ ಶಾಲಾ ಸಮಾಜವಿಜ್ಞಾನ ಶಿಕ್ಷಕರಾದ ಸವಿತಾ ಪಿ ಮಾರ್ಗದರ್ಶನ ನೀಡಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.