ಕೋಲ್ಪೆ ಶ್ರೀ ಷಣ್ಮುಖ ಸುಭ್ರಮಣ್ಯ ದೇವಸ್ಥಾನಕ್ಕೆ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಭೇಟಿ

0


ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಭ್ರಮಣ್ಯ ದೇವಸ್ಥಾನಕ್ಕೆ ಕ್ಷೇತ್ರದ ತಂತ್ರಿಗಳಾದ, ವಾಸ್ತು ತಜ್ಞರಾದ ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳು ಬೇಟಿ ನೀಡಿ ಗರ್ಭ ಗೃಹದ ಬಿತ್ತಿ ಚಿತ್ರಗಳ ಬಗ್ಗೆ ಸೂಕ್ತ ಮಾರ್ಗ ದರ್ಶನ ನೀಡಿದರು. ಈ ಸಂದರ್ಭದಲ್ಲಿ ನಾಗೇಶ್ ಕುಂಡಡ್ಕ. ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕೆ.ಎಸ್. ಮುಕ್ಕುಡ., ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು, ವೈದಿಕರಾದ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here