ಮಂಗಳೂರು ವಿವಿ ಪದವಿ ಕಾಲೇಜು ಗಣಿತಶಾಸ್ತ್ರ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪ್ರೊ|ಗಣೇಶ್ ಭಟ್

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ಗಣಿತ ಪ್ರಾಧ್ಯಾಪಕ ಪ್ರೊ|ಗಣೇಶ್ ಭಟ್ ಇವರು ಮಂಗಳೂರು ವಿವಿ ಪದವಿ ಕಾಲೇಜು ಗಣಿತಶಾಸ್ತ್ರ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಯೂನಿವರ್ಸಿಟಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪ್ರೊ|ಉದಯ ಕಾನ ಇವರಿಂದ ಅಧಿಕಾರವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here