ಪುಣಚ ದೇವಿನಗರ ಶ್ರೀದೇವಿ ಪ್ರೌಢ ಶಾಲೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

0

ಪುತ್ತೂರು: ಪುಣಚ ದೇವಿನಗರ ಶ್ರೀದೇವಿ ಪ್ರೌಢ ಶಾಲೆಯಲ್ಲಿ  ಲಂಚ, ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಶಾಲಾ ಮುಖ್ಯ ಶಿಕ್ಷಕಿ ರಜನಿ  ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕರಾದ  ಸವಿತ, ಚಿತ್ರ, ಸರಸ್ವತಿ, ನಳಿನಾಕ್ಷಿ, ಶುಭಲಕ್ಷ್ಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here