ಜೂ.14:  ಒಳಮೊಗ್ರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯಸಭೆ

0

ಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ 2021-22 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಜೂ. 14 ರಂದು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರಾದ ರಕ್ಷಿತ್ ರೈ ಮುಗೇರು ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಂಘದ ಎಲ್ಲಾ ಸದಸ್ಯರು ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ಶೇಖರ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here