ಪುಣಚ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಶಶಿಕಲಾ ಆತ್ಮಹತ್ಯೆ

0

ಪುಣಚ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪುಣಚ ದೇವಿನಗರ ನಿವಾಸಿ ಶಶಿಕಲಾ(39ವ.) ಎಂದು ಗುರುತಿಸಲಾಗಿದೆ. ಶಶಿಕಲಾರವರು ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಮೃತರು ಪತಿ, ಮಕ್ಕಳಾದ ಜಿತೇಶ್, ಚೈತ್ರೇಶ್‌ರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here