ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ ಪಠ್ಯ ಪುಸ್ತಕ ವಿತರಣೆ

0

ಕಡಬ: ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ನೀಡಿರುವ ಉಚಿತ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಗಣಪತಿ ಭಟ್ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here